'ಕನ್ನಡದ ಕುಳ್ಳ' ಎಂದೇ ಗುರುತಿಸಿಕೊಂಡಿರುವ ದ್ವಾರಕೀಶ್, ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ದೊಡ್ಡ ಹೆಸರು ಮಾಡಿರುವ ಸಿನಿಮಾ ವ್ಯಕ್ತಿ. ಕನ್ನಡ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ದಿಗ್ಗಜ ಕಲಾವಿದ. 50ಕ್ಕೂ ಹೆಚ್ಚು ಚಿತ್ರಗಳನ್ನ ನಿರ್ಮಿಸಿರುವ ದ್ವಾರಕೀಶ್, ಇಂಡಸ್ಟ್ರಿಯಲ್ಲಿ ಏಳು ಬೀಳು ಕಂಡಿರುವ ನಿರ್ಮಾಪಕ. ಸತತವಾಗಿ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿದ್ದಾರೆ. ಸತತವಾಗಿ ಸೋಲಿನ ರುಚಿಯನ್ನು ಕಂಡಿದ್ದಾರೆ.
Kannada producer Dwarakish said thanks to Dr Rajkumar and his brother Varadappa.