ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಬುಧವಾರ ದೆಹಲಿ ಹೈಕೋರ್ಟ್ ಡಿ. ಕೆ. ಶಿವಕುಮಾರ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದರಿಂದಾಗಿ ಡಿ. ಕೆ. ಶಿವಕುಮಾರ್ 50 ದಿನಗಳ ಜೈಲು ವಾಸ ಅಂತ್ಯವಾಗಲಿದೆ.
Delhi high court granted bail to Karnataka former minister D.K.Shivakumar on October 23, 2019. D.K.Shivakumar arrested by enforcement directorate in money laundering case and in Tihar jail.