ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಮ್ಯಾಚ್ ರೆಫರಿ ದಂಡ ವಿಧಿಸಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪಂದ್ಯದಲ್ಲಿ ತಮಿಳುನಾಡು ಪರ ಮೈದಾನಕ್ಕಿಳಿದಿದ್ದ ಅಶ್ವಿನ್‌ಗೆ ದಂಡ ವಿಧಿಸಲಾಗಿದೆ.
R Ashwin gets fined because of the helmet he wore in Vijay Hazare trophy