ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು ಮಾಡಿ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ನನಗೆ ಹೊಸತಲ್ಲ. ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದಿದ್ದಾರೆ.
Siddaramaiah Done Series Of Tweet on Twitter ,and Deepavali message to Political Opponents.