ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹೊಸ ಉಗ್ರ ಸಂಘಟನೆಯೊಂದು ಜೀವ ಬೆದರಿಕೆಯೊಡ್ಡಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಿಳಿಸಿದೆ.
An outfit which calls itself the All India Lashkar-e-Tayiba has warned that it would assassinate several persons including Indian cricket team captain Virat Kohli.