ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ (ನವೆಂಬರ್ 3) ನಡೆಯಲಿರುವ ಭಾರತ vs ಬಾಂಗ್ಲಾದೇಶ ಮೊದಲನೇ ಟಿ20 ಪಂದ್ಯದಲ್ಲಿ ಸ್ಟ್ಯಾಂಡ್ ಇನ್ ಕ್ಯಾಪ್ಟನ್ ರೋಹಿತ್ ಶರ್ಮಾ, ಎಂಎಸ್ ಧೋನಿ ಹೆಸರಿನಲ್ಲಿರುವ ದಾಖಲೆಯೊಂದನ್ನು ಮುರಿಯಲಿದ್ದಾರೆ.
Rohit Sharma will break Dhonis record today in the 1st t20 match against Bangladesh and this will be his 99th match