ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಉತ್ತಮ ಆಯ್ಕೆದಾರರ ಅಗತ್ಯ ಖಂಡಿತಾ ಇದೆ ಎಂದು ಟೀಮ್ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಹೇಳಿದ್ದಾರೆ. ಮುಂಬರಲಿರುವ ಅಬುಧಾಬಿ ಟಿ20 ಲೀಗ್ ಪ್ರಚಾರ ಕಾರ್ಯಕ್ರಮಕ್ಕಾಗಿ ಬಂದಿದ್ದ ಯುವಿ ಸುದ್ದಿಗಾರರೊಂದಿಗೆ ಮಾತನಾಡಿದರು.
Yuvraj Singh, who retired from international cricket in June 2019, was asked about the speculation on the future of MS Dhoni, who is on a sabbatical from cricket since the 2019 World Cup.