ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡ, ಆತಿಥೇಯ ಭಾರತದ ವಿರುದ್ಧ ಗುರುವಾರ (ನವೆಂಬರ್ 14) ಮೊದಲನೇ ಏಕದಿನ ಟೆಸ್ಟ್ ಪಂದ್ಯವನ್ನಾಡುತ್ತಿದೆ. ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ.
India are playing the first test match of the bilateral series against Bangladesh . Here are the important updates of the match