ಸಿದ್ದರಾಮಯ್ಯ ದಿನದಿಂದ ದಿನಕ್ಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಈ ಹಿಂದೆ ವಾಮಮಾರ್ಗದಲ್ಲಿ ಯಾರು ಚುನಾವಣೆ ಮಾಡಿದ್ದಾರೆ ಎಂದು ಗೊತ್ತಿದೆ,ಸಿದ್ದರಾಮಯ್ಯ ಈಗ ಏಕಾಂಗಿಯಾಗಿದ್ದಾರೆ.ಅವ್ರ ಹಿಂದೆ ಯಾವೊಬ್ಬ ನಾಯಕರೂ ಇಲ್ಲ.ಹತಾಶರಾಗಿ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
Former chief minister Siddaramaiah has lost his mental state from day by day, Union Minister DV Sadananda Gowda said.