ಕಲಬುರಗಿಯ ವಿಮಾನ ನಿಲ್ದಾಣ ಲೋಕಾರ್ಪಣೆಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದಲ್ಲಿ ಕಲಬುರಗಿಗೆ ಆಗಮಿಸುವ ಮೂಲಕ ಪ್ರಯಾಣಕ್ಕೆ ಚಾಲನೆ ನೀಡಿದ್ದಾರೆ.
IATA gave Green signal to public aviation from Kalaburagi, today cm inaugurated Kalaburagi airport