ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸ್ಸಾಗುತ್ತಾರಾ ಇಲ್ವಾ ಅನ್ನೋದು ಯುವ ಬ್ಯಾಟ್ಸ್‌ಮನ್-ವಿಕೆಟ್ ಕೀಪರ್‌ಗಳಾದ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅವರ ಪ್ರದರ್ಶನದ ಮೂಲಕ ನಿರ್ಧಾರವಾಗಲಿದೆ ಎಂದು ಮಾಜಿ ಕ್ರಿಕೆಟಿಗ, 'ವೆರಿ ವೆರಿ ಸ್ಪೆಷಲ್' ಖ್ಯಾತಿಯ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
VVS Laxman believes that the career graphs of Rishabh Pant and Sanju Samson could go a long way in deciding if MS Dhoni will make an international comeback or not.