ರಿಷಬ್ ಪಂತ್ ಏಕದಿನ ಹಾಗೂ ಟಿ-ಟ್ವೆಂಟಿ ಪಂದ್ಯಗಳಲ್ಲಿ ಅವಕಾಶಗಳ ಮೇಲೆ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಆದರೆ ಎಲ್ಲೂ ಯಶಸ್ಸು ಕಾಣುತ್ತಿಲ್ಲ. ಇದೀಗ ಮುಂದಿನ ತಿಂಗಳು ನಡೆಯಲಿರುವ ವೆಸ್ಟ್‌ಇಂಡೀಸ್ ವಿರುದ್ಧದ ಸರಣಿಗೂ ರಿಷಬ್ ಆಯ್ಕೆಯಾಗಿದ್ದಾರೆ. ಈ ಆಯ್ಕೆಗೆ ಕ್ರಿಕೆಟ್ ಅಭಿಮಾನಿಗಳಿಂದ ಸಾಕಷ್ಟು ವಿರೋಧಗಳೂ ವ್ಯಕ್ತವಾದವು. ಆದರೆ ಕ್ರಿಕೆಟ್ ಆಟಗಾರರು ರಿಷಬ್ ಬೆನ್ನಿಗೆ ನಿಂತಿದ್ದಾರೆ. ಇದರ ಜೊತೆಗೇ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಪಂತ್ ಆಟ ಸುಧಾರಿಸಿಕೊಳ್ಳುವ ಬಗ್ಗೆ ಎಚ್ಚಕೆಯೊಂದನ್ನು ನೀಡಿದ್ದಾರೆ.
The former India batsman feels Samson's selection in the squad for the three-match T20I home series against WI is a "strong message" for Pant to either perform or perish