ಪೌರತ್ವ ಮಸೂದೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದರು. ಲೋಕಸಭೆಯಲ್ಲಿ ಅದು ಅಂಗೀಕಾರಗೊಂಡಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಕೋಲಾಹಲ ಎಬ್ಬಿಸಿದ್ದು, ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಪೌರತ್ವ ಮಸೂದೆಯ ಪ್ರತಿಯನ್ನೇ ಸದನದಲ್ಲಿ ಹರಿದು ಹಾಕುವ ಮೂಲಕ ತೀವ್ರ ವಿವಾದಕ್ಕೆ ಕಾರಣವಾಗಿದ್ದಾರೆ.
The Lok Sabha late on Monday cleared the Citizenship (Amendment) Bill after a long and fiery debate in which several members of the Opposition parties labelled it as “anti-constitutional”. The vote was passed by 311 ayes and 80 no's.The legislation is likely to be tabled in the Rajya Sabha on Wednesday.