ಬೇರೆ ರಾಜ್ಯ ಹಾಗೂ ಹೊರದೇಶಗಳಿಂದ ಈರುಳ್ಳಿ ಆಮದು ಆಗುತ್ತಿರುವ ಕಾರಣದಿಂದಾಗಿ ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದ್ದು, ಖರೀದಿ ಸ್ಥಗಿತಗೊಳಿಸಲಾಗಿದೆ. ಇದರಿಂದ ರೈತರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಾರೆ.
The Onion Price Has Come Down Sharply Due To The Import Of Onions From Other States And Overseas And The Purchase Has Been Nill. Farmers Were Outraged By This.