ವಿಜಯ್ ಮಲ್ಯರನ್ನು ದಿವಾಳಿ ಎಂದು ಘೋಷಿಸಲು ಬ್ಯಾಂಕ್ ಅಪೀಲು | Oneindia Kannada

Oneindia Kannada 2019-12-12

Views 612

ಹತ್ತು ಸಾವಿರ ಕೋಟಿ ರೂಪಾಯಿ ಸಾಲ ಮರು ಪಾವತಿಸಲು ವಿಫಲವಾಗಿ ಬ್ರಿಟನ್ ಗೆ ಪಲಾಯನ ಮಾಡಿರುವ ವಿಜಯ್ ಮಲ್ಯರನ್ನು ದಿವಾಳಿ ಎಂದು ಘೋಷಿಸಬೇಕೆಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಳತ್ವದ ಸರ್ಕಾರಿ ಸ್ವಾಮ್ಯದ 12 ಬ್ಯಾಂಕ್ ಗಳು ಬ್ರಿಟನ್ ಹೈಕೋರ್ಟ್ ಗೆ ಮನವಿ ಮಾಡಿಕೊಂಡಿವೆ.
12 banks Run By State Bank of India Have appealed to the UK High Court to declare bankrupt Vijay Mallya who fled to Britain after failing to repay a loan of Rs 10,000 crore.

Share This Video


Download

  
Report form
RELATED VIDEOS