ವೆಸ್ಟ್ ಇಂಡೀಸ್ ವಿರುದ್ಧದ ನಡೆದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್, ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಅಲ್ಲದೇ ಅಂತರಾಷ್ಟ್ರೀಯ ಮಾದರಿಯಲ್ಲಿ ತಮ್ಮ ಆಯ್ಕೆ ಹಾಗೂ ಡ್ರಾಪ್ ಮಾಡುತ್ತಿದ್ದ ಬಗ್ಗೆಯೂ ಕಿಡಿಕಾರಿದ್ದಾರೆ.
India won the third T-20I match by 67 runs against West Indies in Mumbai on December 11. The ‘Men in Blue’ have won the T-20I series by 2-1. While addressing the post-match press conference.