ಪ್ರತಿಭಟನಾಕಾರರಿಗೆ ಸುರೇಶ್ ಅಂಗಡಿ ಖಡಕ್ ಎಚ್ಚರಿಕೆ | SURESH ANGADI | ONEINDIA KANNADA

Oneindia Kannada 2019-12-18

Views 4.7K

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಬಂಗಾಳದ ಮುರ್ಶಿದಾಬಾದ್ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಿದ ಪ್ರಕರಣವನ್ನು ಖಂಡಿಸಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಇಂತಹ ಘಟನೆ ಮರುಕಳಿಸಿದರೆ ಅಧಿಕಾರಿಗಳು ಅಂತಹವರ ಮೇಲೆ ಕಂಡಲ್ಲಿ ಗುಂಡು ಹಾರಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Railway Minister for state Suresh Angadi warned the protesters if anybody destroy public property authorities can shoot at sight them.

Share This Video


Download

  
Report form
RELATED VIDEOS