ಭಾರತ vs ವೆಸ್ಟ್ ಇಂಡೀಸ್ ಏಕದಿನ ಸರಣಿಯ ಅಂತಿಮ ಪಂದ್ಯ ಆರಂಭವಾಗಿದೆ. ಅಂತಿಮ ಏಕದಿನ ಹಣಾಹಣಿಯಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಸರಣಿಯ ಅಂತಿಮ ಪಂದ್ಯ ಇದಾಗಿದ್ದು ಈ ಪಂದ್ಯದಲ್ಲಿ ಎರಡೂ ತಂಡಗಳು ಸರಣಿ ಗೆಲುವಿಗಾಗಿ ಕಾದಾಟ ನಡೆಸಲಿವೆ.
In 3rd ODI team India captain Virat Kohli won the toss and elected to field first