ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್ಗಳ ಸರಣಿಯಲ್ಲಿ ಭಾರತ ಭಾಗವಹಿಸಲಿದ್ದು, ಇಂದು ಈ ಪಂದ್ಯಕ್ಕೆ ತಂಡ ಪ್ರಕಟವಾಗಲಿದೆ. ನವ ದೆಹಲಿಯಲ್ಲಿ ಸಂಜೆ ಹೊತ್ತಿಗೆ ಬಿಸಿಸಿಐ ಸಭೆ ಸೇರಲಿದ್ದು, ಲಂಕಾ- ಆಸೀಸ್ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಿದ್ದಾರೆ.
Focus on Jasprit Bumrah and MS Dhoni as teams for Sri Lanka and Australia series to be announced on Monday