Virat Kohli Praises Shardul Thakur in Marathi | VIRAT KOHLI | SHARDUL THAKUR | ONEINDIA KANNADA

Oneindia Kannada 2019-12-23

Views 137

ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ನಡೆದ ಅಂತಿಮ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಆಟಗಾರ ಶಾರ್ದೂಲ್ ಠಾಕೂರ್ ಅವರ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಶಾರ್ದೂಲ್‍ರ ಫೋಟೋ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Virat Kohli heaped praise on fast bowler Shardul Thakur for impressive batting in the third One-day International against the West Indies

Share This Video


Download

  
Report form
RELATED VIDEOS