ಫಾಲ್ಕೆ ಪ್ರಶಸ್ತಿ ಸ್ವೀಕರಿಸಲು ಗೈರಾಗಲು ಕಾರಣ ಆನಾರೋಗ್ಯ | AMITABH BACHCHAN | FILMIBEAT KANNADA

Filmibeat Kannada 2019-12-23

Views 1.2K

ಕಳೆದ ಕೆಲವು ದಿನಗಳಿಂದ ಬಿಗ್ ಬಿ ಜ್ವರದಿಂದ ಬಳಲುತ್ತಿದ್ದಾರಂತೆ. ಹಾಗಾಗಿ ರಾಷ್ಟ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಪ್ರಯಾಣ ಮಾಡಲು ಆಗುವುದಿಲ್ಲ. ಇದರಿಂದ ತುಂಬ ಬೇಸರವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Bollywood Big B Amitabh Bachchan will not attend the national award ceremony. He is suffering from a fever.

Share This Video


Download

  
Report form
RELATED VIDEOS