ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ, ನಾನು ಸೇರಿದಂತೆ ಸಮುದಾಯದ ಎಲ್ಲ ಶಾಸಕರು ರಾಜೀನಾಮೆ ನೀಡಲು ಸಿದ್ದವಿರುವುದಾಗಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
If the Valmiki community is not given a deputy chief minister position, all MLAs in the community will be ready to resign, Minister B. Sriramulu said.