ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಸಂಸದ ಪ್ರತಾಪ್ ಸಿಂಹ | Oneindia Kannada

Oneindia Kannada 2020-01-03

Views 16.5K

ಕಪಾಲ ಬೆಟ್ಟ ಅದು ಶಿವನ ಬೆಟ್ಟ, ಆ ಬೆಟ್ಟವನ್ನು ಏಸು ಬೆಟ್ಟ ಮಾಡಿ ನೀವು ಏಸುಕುಮಾರ ಎನಿಸಿಕೊಳ್ಳಬೇಡಿ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

Mysuru BJP MP Pratap Simha has Quip to DK Shivakumar that Kapala Betta is Lord Shivas hill. You Dont convert to Jesus Hill and you don't become Esukumar.

Share This Video


Download

  
Report form
RELATED VIDEOS