ಪಂಜಾಬ್ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಶುಬ್‌ಮಾನ್ ಗಿಲ್‌ಗೆ ಪಂದ್ಯದ ಸಂಭಾವನೆಯ ಶೇಕಡಾ 100ರಷ್ಟು ದಂಡ ವಿಧಿಸಲಾಗಿದೆ. ರಣಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧದ ಪಂದ್ಯದ ವೇಳೆ ಅಂಪೈರ್ ತೀರ್ಪಿಗೆ ಅಗೌರವ ತೋರಿದ್ದಕ್ಕಾಗಿ ಗಿಲ್‌ಗೆ ಫೈನ್ ಹಾಕಲಾಗಿದೆ.
Punjab's Shubman Gill was docked 100% of his match fee for showing dissent towards umpire Mohammad Rafi during a Ranji Trophy game against Delhi.