ಪೋಸ್ಟರ್ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ‘ಪಾಪ್ಕಾರ್ನ್ ಮಂಕಿ ಟೈಗರ್’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಟೀಸರ್ ನೋಡಿ ತೆಲುಗಿನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದರು. ಈಗ ಟೀಸರ್ ನೋಡಿದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.
Kannada actor Power Star Puneeth Rajkumar speak about Daali Dhananjaya upcoming movies Popcorn Monkey Tiger.