ಉಪ ಚುನಾವಣೆಯಲ್ಲಿ ಗೆದ್ದ ಎಲ್ಲ 11 'ಮಾಜಿ ಅನರ್ಹ' ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಭಯ ಸಂಕಟಕ್ಕೆ ಸಿಲುಕಿದ್ದಾರೆ.
Newly elected MLAs in by-elections gave a deadline to Chief Minister BS Yediyurappa for cabinet expansion in one week.