ಅದು 2005, ಇಡೀ ದೇಶವನ್ನೇ ಬೆಚ್ಚಿಬೀಳಿಸುವಂತಹ ಆಸಿಡ್ ದಾಳಿ ನಡೆದ ವರ್ಷ. ಲಕ್ಷ್ಮೀ ಅಗರ್ ವಾಲ್ (15) ಎಂದಿನಂತೆ ಮ್ಯೂಸಿಕ್ ಕ್ಲಾಸ್ ಗೆ ಹೋಗುತ್ತಿದ್ದ ವೇಳೆ, ಪ್ರೀತಿಸು ಎಂದು ಪೀಡಿಸುತ್ತಿದ್ದ ಯುವಕ ಆಕೆಯ ಮೇಲೆ ಆಸಿಡ್ ದಾಳಿ ಮಾಡಿದ್ದ. ಈ ಘಟನೆಯಿಂದ ಲಕ್ಷ್ಮಿ ಅವರ ಮುಖ ಮತ್ತು ದೇಹಕ್ಕೆ ಗಂಭೀರ ಗಾಯಗಳಾಯಿತು.
Do you have to know Who is #LakshmiAgarwal? who survivor in an acid attack at 2005 in Delhi.