ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಪೌರತ್ವ ಕಾಯ್ದೆಯ ವಿಚಾರವಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದರು, ಆದ ಕಾರಣ ನಾಳೆ ಕಾಂಗ್ರೆಸ್ ನ ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದರು.
Ballari Police Superintendent CK Baba said that Zamir Ahmad protest would not be Permission tomorrow.