"ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ವಿರುದ್ಧ ಮಾತನಾಡಿದವರನ್ನು ಜೀವಂತ ಸುಡಲಾಗುವುದು' ಎಂದು ಉತ್ತರ ಪ್ರದೇಶದ ಕಾರ್ಮಿಕ ಸಚಿವ ರಘುರಾಜ್ ಸಿಂಗ್ ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ.
Those who speak against Modi will be burned alive UP Minister Raghuraj Singh Makes Controversial Remark On CAA.