ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು (ಜನವರಿ 17) ಎರಡನೇ ಏಕದಿನ ಪಂದ್ಯಕ್ಕಾಗಿ ಪ್ರವಾಸಿ ಆಸ್ಟ್ರೇಲಿಯಾ ಮತ್ತು ಆತಿಥೇಯ ಭಾರತ ಮೈದಾನಕ್ಕಿಳಿದಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿದೆ.
India and Australia are playing their second ODI match at Rajkot today and India is trying to keep the series alive. Shikhar continues from where he left in the previous match. but loses his calm at 96