ಸಿಆರ್ಪಿಎಫ್ ಯೋಧರ ತಂಡವೊಂದು ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಮಂಚದ ಮೇಲೆ ಹಾಕಿಕೊಂಡು ಸುಮಾರು 6 ಕಿ.ಮೀ ದೂರದ ಆಸ್ಪ್ರತೆಗೆ ನೆಡದುಕೊಂಡೇ ತೆರಳಿರುವ ಘಟನೆ ಛತ್ತೀಸ್ಗಢದ ಬಿಜಾಪುರ್ ಜಿಲ್ಲೆಯ ಪಡೇದಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
CRPF team carry pregnant women on a cot for 6km through jungles to reach the hospital