ನಿನ್ನೆ ತಮ್ಮ "ಮಿಣಿಮಿಣಿ" ಹೇಳಿಕೆಯನ್ನು ಟ್ರೋಲ್ ಮಾಡಿರುವ ಬಿಜೆಪಿ ಕಾರ್ಯಕರ್ತರದು ವಿಕೃತ ಮನೋಭಾವ ಎಂದು ಸಿಡಿಮಿಡಿಗೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, "ಇಂಥ ವಿಚಾರಗಳನ್ನು ನಾನು ಕೂಲ್ ಆಗಿಯೇ ತೆಗೆದುಕೊಂಡಿದ್ದೇನೆ" ಎಂದು ಪ್ರತಿಕ್ರಿಯೆ ನೀಡಿದ್ದಾರೆ.
'I Remain cool for mini mini troll" said Former Chief Minister HD Kumaraswamy in channapatna today