ಟೀಮ್ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿಯಾಗಿ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ 2-0 ಮುನ್ನಡೆಯಲ್ಲಿದೆ. ಆದರೆ ಮೂರನೇ ಪಂದ್ಯದ ಫಲಿತಾಂಶ ನ್ಯೂಜಿಲ್ಯಾಂಡ್ ಪರವಾಗಿ ಬರಲಿದೆ ಎಂಬ ವಿಶ್ವಾಸವನ್ನು ನ್ಯೂಜಿಲ್ಯಾಂಡ್ ತಂಡದ ವೇಗಿ ಟಿಮ್ ಸೌಥಿ ಹೇಳಿದ್ದಾರೆ.
Tim Southee hails India's form away from home