ಮಂಗಳೂರಿನ ಅಕ್ಷರ ಸಂತ ಎಂದೇ ಖ್ಯಾತರಾಗಿರುವ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ. ಇವರು ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ.
Harekala Hajabba uses to sell oranges for a living but he builds a school for children and gave free education. He now got Padma Sri award.