ಇನ್ನುಮುಂದೆ ಪ್ರತಿ ನಾಲ್ಕು ನಿಮಿಷಗಳಿಗೊಂಡು ಮೆಟ್ರೋ ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ. ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸಂದಣಿ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
Namma Metro Train frequency has been reduced to 4 minutes.