ದೆಹಲಿಯಲ್ಲಿ ಪ್ರತಿಭಟನಕಾರರ ಮೇಲೆ ಗುಂಡು ಹಾರಿಸಿರುವ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಚೋದನೆಯಿಂದಲೇ ಗುಂಡು ಹಾರಿಸಲಾಗಿದೆ. ಮಹಾತ್ಮ ಗಾಂಧಿಯನ್ನ ಕೊಂದಿದ್ದು ಅರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾದವರು ಎಂದು ಸಿದ್ದರಾಮಯ್ಯ ಕಿಡಿಕಾರಿದರು.
Siddaramaiah blamed the RSS and Hindu Mahasabha for killing Mahatma Gandhi.