ಆಸ್ಟ್ರೇಲಿಯಾದ ಕ್ಯಾನ್ಬೆರಾದಲ್ಲಿನ ಮನುಕಾ ಓವಲ್ ಸ್ಟೇಡಿಯಂನಲ್ಲಿ ಶುಕ್ರವಾರ (ಜನವರಿ 31) ನಡೆದ ಮಹಿಳಾ ಟಿ20 ತ್ರಿಕೋನ ಸರಣಿಯಲ್ಲಿ ಭಾರತದ ವನಿತೆಯರು ಇಂಗ್ಲೆಂಡ್ ಅನ್ನು 5 ವಿಕೆಟ್‌ಗಳಿಂದ ಸೋಲಿಸಿದ್ದಾರೆ. ರೋಚಕ ಹಂತಕ್ಕೆ ತಲುಪಿದ್ದ ಪಂದ್ಯದಲ್ಲಿ ಸಿಕ್ಸ್ ಬಾರಿಸಿ ನಾಯಕಿ ಹರ್ಮನ್‌ಪ್ರೀತ್ ಕೌರ್ ದೇಸಿ ತಂಡ ಗೆಲ್ಲಿಸಿದ್ದಾರೆ.
Harmanpreet's six in last over leads India Women to 5 Wicket victory over England