ನ್ಯೂಜಿಲ್ಯಾಂಡ್‌ನಲ್ಲಿ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಈ ಬಗ್ಗೆ ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ಲೇಮ್ ಸ್ವಾನ್ ಹೇಳಿಕೆ ನೀಡಿದ್ದಾರೆ. ಅದರಲ್ಲು ಟೀಮ್ ಇಂಡಿಯಾದ ಆಲ್‌ರೌಂಡರ್ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.
Bowler all-rounder Ravindra Jadeja has come up in leaps and bounds over the past several months and is one of Virat Kohli’s major assets. In the World Cup last year, the left-arm cricketer had almost single-handedly taken India to the finals when the chips were down.