ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ರಿಜ್ವಾನ್ ಅರ್ಷದ್ ಸತ್ಯ ಮತ್ತು ನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
Congress MLA from Shivaji Nagar, Rizwan Arshad who won the Karnataka by-election from the constituency, took oath as the Member of Legislative Assembly on Monday.