Yashasvi Jaiswal led India from the front and scored a match-winning ton in Under-19 World Cup semi final against Pakistan in South Africa."He performed very well today
ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಸ್ಟೇಡಿಯಂನಲ್ಲಿ ಮಂಗಳವಾರ (ಫೆಬ್ರವರಿ 4) ಮುಕ್ತಾಯಗೊಂಡ ಅಂಡರ್ 19 ವಿಶ್ವಕಪ್ ಮೊದಲ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಯುವ ತಂಡ ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ.