ಇಂದು ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅರವಿಂದ ಲಿಂಬಾವಳಿ ನೋವಿನಿಂದಲೇ ಮಾಧ್ಯಮಗಳೊಟ್ಟಿಗೆ ಮಾತನಾಡಿ, ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದರು.
Minister post aspirant Arvind Limbavali said I miss the opportunity to get into cabinet not because of high command because of CM.