ವಿಶ್ವದಾದ್ಯಂತ ಭಯ ಹುಟ್ಟಿಸಿರುವ ಕೊರೊನಾ ವೈರಸ್ ನಾಶ ಮಾಡುತ್ತೇನೆ ಎಂದು ರಾಖಿ ಚೀನಾದಲ್ಲಿ ಬೀಡುಬಿಟ್ಟಿದ್ದಾರೆ. ರಾಖಿ ಚೀನಾಗೆ ಹೋಗುತ್ತಿರುವ ವಿಡಿಯೋ ಮತ್ತು ಚೀನದಲ್ಲಿ ಇರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
Bollywood actress Rakhi Sawant in China to destroy coronavirus.