ಕಿಯಾ ಸೆಲ್ಟೋಸ್ ಎಕ್ಸ್-ಲೈನ್ ಕಾನ್ಸೆಪ್ಟ್ ಕಾರಿನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

DriveSpark Kannada 2020-02-06

Views 509

2020ರ ಆಟೋ ಎಕ್ಸ್‌ಪೋದಲ್ಲಿ ಕಿಯಾ ಸೆಲ್ಟೋಸ್ ಎಕ್ಸ್-ಲೈನ್ ಕಾನ್ಸೆಪ್ಟ್ ಅನಾವರಣಗೊಳಿಸಲಾಗಿದೆ. ಹೊಸ ಕೆಐಎ ಸೆಲ್ಟೋಸ್ ಎಕ್ಸ್-ಲೈನ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಹೊಸ ಕಿಯಾ ಸೆಲ್ಟೋಸ್ ಎಕ್ಸ್-ಲೈನ್ ಕಾನ್ಸೆಪ್ಟ್ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಕಿಯಾ ಸೆಲ್ಟೋಸ್ ಎಕ್ಸ್-ಲೈನ್ ಕಾನ್ಸೆಪ್ಟ್ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.

Share This Video


Download

  
Report form
RELATED VIDEOS