ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥದಲ್ಲಿ ಮಾಜಿ ಮುಖ್ಯಮಂತ್ರಿಗಳ ಮುಖಾಮುಖಿಯಾಗಿದೆ. ರಾಜಕೀಯವೇ ಬೇರೆ, ಗೆಳೆತನವೇ ಬೇರೆ ಎಂಬುದು ಕರ್ನಾಟಕದಲ್ಲಿ ಹಲವು ಬಾರಿ ಸಾಬೀತಾಗಿದೆ.
Karnataka chief minister B. S. Yediyurappa attend former CM H.D. Kumaraswamy son Nikhil Kumaraswamy engagement in Taj West End hotel Bengaluru.