ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದೆ. ಹೀಗಾಗಿ ಡಿ ಬಾಸ್ ಹುಟ್ಟುಹಬ್ಬವನ್ನು ಆಚರಿಸಲು ಸಜ್ಜಾಗುತ್ತಿರುವ ಅಭಿಮಾನಿಗಳು ದರ್ಶನ್ ಮಾತಿಗೆ ಬೆಲೆಕೊಟ್ಟು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ದವಸ-ಧಾನ್ಯ ವಿತರಿಸಿ ಮಾದರಿಯಾಗಿದ್ದಾರೆ.
Challenging Star Darshan fans distribute rice, dal, oil to the orphanage for Darshan birthday