ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿಯ ದಿನಾಂಕ ನಿಗದಿಯಾಗಿದೆ. ಎರಡು ದಿನಗಳ ಭೇಟಿಗಾಗಿ ಟ್ರಂಪ್ ದೇಶಕ್ಕೆ ಆಗಮಿಸುತ್ತಿದ್ದಾರೆ. ಗುಜರಾತ್ ಮತ್ತು ನವದೆಹಲಿಗೆ ಅವರು ಭೇಟಿ ನೀಡಲಿದ್ದಾರೆ.
America President Donald Trump will visit India on February 24 and 25, 2020. Trump will visit New Delhi and Gujarat during his visit.