ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತೆ ಭರ್ಜರಿ ಗೆಲುವು ಸಾಧಿಸಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಒಂದು ಕುತೂಹಲಕಾರಿ ಲೆಕ್ಕಾಚಾರ ಕೂಡ ಹೊರಬಿದ್ದಿದೆ.
Deputy Chief Minister Sisodia, has encountered the largest drop in vote share of 4.31 percentage points from 2015