ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಗುರುವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.
Karnataka bandh called by Karnataka Sangatenegala Okkuta on February 13, 2020 demanding reservation for Kannadigas in jobs. What is open what is closed