B Y ರಾಘವೇಂದ್ರ ಮಾತಿಗೆ ಮಣಿದ ನರೇಂದ್ರ ಮೋದಿ | Narendra Modi | BJP | Oneindia Kannada

Oneindia Kannada 2020-02-12

Views 4K

ಬೀರೂರು-ಶಿವಮೊಗ್ಗ-ತಾಳಗುಪ್ಪ ರೈಲು ಮಾರ್ಗದ ವಿದ್ಯುದ್ದೀಕರಣ ಯೋಜನೆಗೆ ಕೇಂದ್ರ ಸರ್ಕಾರವು 25 ಕೋಟಿ ರೂ, ಮಂಜೂರು ಮಾಡಿದೆ. 2020-21 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಈ ಮಾರ್ಗದ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿಗಾಗಿ 25 ಕೋಟಿ ರೂ.ಗಳನ್ನು ಘೋಷಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

The central government has sanctioned Rs 25 crore for the electrification project of the Biruru-Shivamogga-Talaguppa railway line.

Share This Video


Download

  
Report form
RELATED VIDEOS