ಸಾಮಾಜಿಕ ಜಾಲತಾಣದಲ್ಲಿನ ತನ್ನ ಎಲ್ಲಾ ಅಧಿಕೃತ ಖಾತೆಗಳ ಪ್ರೊಫೈಲ್ ಪಿಕ್ಚರ್‌ಗಳನ್ನು ತೆರವುಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಿಲುವು ಅಚ್ಚರಿಗೀಡು ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಅನೇಕ ಕ್ರಿಕೆಟ್ ಅಭಿಮಾನಿಗಳು ಇದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
RCB has removed the profile picture from all their social media accounts and Virat Kohli is not happy about it